ವಿದ್ಯಾರ್ಥಿಗಳೇ ಗಮನಿಸಿ: ಎಸ್ಎಸ್ಎಲ್ಸಿ ಪರೀಕ್ಷೆ ಕೀ ಉತ್ತರ ಪ್ರಕಟ

ಬೆಂಗಳೂರು: ರಾಜ್ಯಾದ್ಯಂತ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ ಕೀ ಉತ್ತರಗಳನ್ನು ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ವಿಷಯವಾರು ಈ ಉತ್ತರಗಳನ್ನು ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಏಪ್ರಿಲ್ 8 ರವರೆಗೆ ಆಕ್ಷೇಪಣೆ ಸಲ್ಲಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅವಕಾಶ ಕಲ್ಪಿಸಿದೆ.

ಕೀ ಉತ್ತರಗಳನ್ನು ಗಮನಿಸಿ ಆಕ್ಷೇಪಣೆಗಳೇನಾದರೂ ಇದ್ದಲ್ಲಿ https://kseab.karnataka.gov.in ಮೂಲಕ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read