HomeKarnatakaವಿದ್ಯಾರ್ಥಿಗಳ ಗಮನಕ್ಕೆ: ಮೇ 9 ಅಥವಾ 10ರಂದು SSLC ಪರೀಕ್ಷಾ ಫಲಿತಾಂಶ

ವಿದ್ಯಾರ್ಥಿಗಳ ಗಮನಕ್ಕೆ: ಮೇ 9 ಅಥವಾ 10ರಂದು SSLC ಪರೀಕ್ಷಾ ಫಲಿತಾಂಶ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ವಿಳಂಬವಾಗಿದೆ.

ಮೇ 9 ಅಥವಾ 10ರಂದು ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮೂಲಗಳು ತಿಳಿಸುವೆ. ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಕೊಂಚ ತಡವಾಗಿ ಪ್ರಕಟವಾಗುತ್ತಿದೆ ಎನ್ನಲಾಗಿದೆ.

ಎಸ್.ಎಸ್.ಎಲ್.ಸಿ ಫಲಿತಾಂಶವನ್ನು kseab.karnataka.gov.in ಹಾಗೂ karresults.in ವೆಬ್ ಸೈಟ್ ಗಳಲ್ಲಿ ನೋಡಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular