HomeKarnatakaಎಸ್ಎಸ್ಎಲ್ಸಿ ಪರೀಕ್ಷೆ -3 ವೇಳಾಪಟ್ಟಿ ಪ್ರಕಟ: ಇಲ್ಲಿದೆ ವಿವರ

ಎಸ್ಎಸ್ಎಲ್ಸಿ ಪರೀಕ್ಷೆ -3 ವೇಳಾಪಟ್ಟಿ ಪ್ರಕಟ: ಇಲ್ಲಿದೆ ವಿವರ

ಬೆಂಗಳೂರು: 2024ರ ಎಸ್ಎಸ್ಎಲ್ಸಿ ಪರೀಕ್ಷೆ -3 ವೇಳಾಪಟ್ಟಿ ಪ್ರಕಟಿಸಲಾಗಿದೆ. ಆಗಸ್ಟ್ 2 ರಿಂದ 9ರವರೆಗೆ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ ನಲ್ಲಿ ಮಾಹಿತಿ ಪ್ರಕಟಿಸಲಾಗಿದೆ.

ಆಗಸ್ಟ್ 2 ರಂದು ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್(NCERT), ಸಂಸ್ಕೃತ ವಿಷಯದ ಪರೀಕ್ಷೆಗಳು ನಡೆಯಲಿವೆ.

ಆಗಸ್ಟ್ 3 ರಂದು ತೃತೀಯ ಭಾಷೆ ಹಿಂದಿ(NCERT), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗಸ್ಟ್ 5ರಂದು ಕೋರ್ ಸಬ್ಜೆಕ್ಟ್ ವಿಜ್ಞಾನ, ರಾಜ್ಯಶಾಸ್ತ್ರ, ಹಿಂದುಸ್ತಾನಿ ಸಂಗೀತ, ಕರ್ನಾಟಕ ಸಂಗೀತ

ಆಗಸ್ಟ್ 6 ರಂದು ಸಮಾಜ ವಿಜ್ಞಾನ,

ಆಗಸ್ಟ್ 7ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ

ಆಗಸ್ಟ್ 8ರಂದು ಗಣಿತ, ಸಮಾಜಶಾಸ್ತ್ರ

ಆಗಸ್ಟ್ 9ರಂದು ಅರ್ಥಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular