ವಿದ್ಯಾರ್ಥಿಗಳೇ ಗಮನಿಸಿ : SSLC ಪೂರಕ ಪರೀಕ್ಷೆ ಮರುಮೌಲ್ಯಮಾಪನ, ಮರುಎಣಿಕೆ, ಸ್ಕ್ಯಾನ್ಡ್ ಪ್ರತಿ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ಸ್ಕ್ಯಾನ್ಡ್ ಪ್ರತಿ ಬೇಕಾಗಿದ್ದಲ್ಲಿ ಅಥವಾ ಮರುಎಣಿಕೆಗೆ ಅರ್ಜಿ ಸಲ್ಲಿಸ ಬಯಸಿದ್ರೆ ಇಲ್ಲಿದೆ ಮಹತ್ವದ ಮಾಹಿತಿ.

ಜೂನ್ 2023ರ ಮಾಹೆಯಲ್ಲಿ ನಡೆದ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯ ಫಲಿತಾಂಶ ಪಟ್ಟಿಯನ್ನು ಮಂಡಳಿ ಜಾಲತಾಣದ ಶಾಲಾ ಲಾಗಿನ್ನಲ್ಲಿ ಅಪ್ಲೋಡ್ ಮಾಡಲಾಗುವುದು, ಪರೀಕ್ಷಾ ಫಲಿತಾಂಶವನ್ನು ಆಯಾ ಶಾಲೆಗಳ ಮುಖ್ಯಶಿಕ್ಷಕರು ಮಂಡಳಿಯ https://kseab.karnataka.gov.in ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್ಲೋಡ್ ಮಾಡಿಕೊಂಡು ತಮ್ಮ ಶಾಲೆಯಲ್ಲಿ ದಿನಾಂಕ:30.06.2023 ರಂದು ಅಪರಾಹ್ನ 03.00 ಘಂಟೆಗೆ ಪ್ರಕಟಿಸಲು ಸೂಚಿಸಿದೆ.

ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಫಲಿತಾಂಶವನ್ನು https://karresults.nic.in ನಲ್ಲಿ ಪಡೆಯಬಹುದಾಗಿದೆ ಎಂದು ಪರೀಕ್ಷಾ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.ಜೂನ್ 2023ರ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರುಎಣಿಕೆ ಹಾಗೂ ಮರುಮೌಲ್ಯಮಾಪನಕ್ಕಾಗಿ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಈ ಕೆಳಕಂಡಂತಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read