HomeKarnatakaSHOCKING: ಸ್ಟೆಬಿಲೈಜರ್ ಸ್ಪೋಟ; ತಂದೆ ಸಾವು, ಮಗನಿಗೆ ಗಂಭೀರ ಗಾಯ

SHOCKING: ಸ್ಟೆಬಿಲೈಜರ್ ಸ್ಪೋಟ; ತಂದೆ ಸಾವು, ಮಗನಿಗೆ ಗಂಭೀರ ಗಾಯ

ಶಿವಮೊಗ್ಗ: ಸ್ಟೆಬಿಲೈಜರ್ ಸ್ಪೋಟವಾಗಿ ತಂದೆ ಸಾವು ಕಂಡು, ಮಗ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಕುವೆಂಪು ರಸ್ತೆಯ ಜಿಲ್ಲಾ ಪಂಚಾಯಿತಿ ಕಚೇರಿ ಎದುರಿನ ಮನೆಯಲ್ಲಿ ಘಟನೆ ನಡೆದಿದೆ. ಪ್ರತಿಷ್ಠಿತ ಭೂಪಾಳಂ ಕುಟುಂಬದ ಎಸ್. ಶರತ್(39) ಮೃತಪಟ್ಟವರು ಎಂದು ಹೇಳಲಾಗಿದೆ. ಶರತ್ ಅವರ ಪುತ್ರ ಸಂಚಿತ್(12) ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular