HomeKarnatakaಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡ ಸಿಬ್ಬಂದಿ: ಡಯಾಲಿಸಿಸ್ ಸೇವೆ ಬಂದ್

ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡ ಸಿಬ್ಬಂದಿ: ಡಯಾಲಿಸಿಸ್ ಸೇವೆ ಬಂದ್

ಬೆಂಗಳೂರು: ಸೇವಾ ಭದ್ರತೆ, ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿ ಸೇವೆ ಸ್ಥಗಿತಗೊಳಿಸಿ ಗುರುವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ.

ಇದರಿಂದಾಗಿ ರಾಜ್ಯದಲ್ಲಿನ 167 ಡಯಾಲಿಸಿಸ್ ಕೇಂದ್ರಗಳು ಬಂದ್ ಆಗುವ ಸಾಧ್ಯತೆಯಿದ್ದು, ರೋಗಿಗಳು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಕಳೆದ ನಾಲ್ಕು ತಿಂಗಳಿಂದ ವೇತನ ನೀಡಿದ ಕಾರಣ ಜೀವನ ನಿರ್ವಹಣೆಗೆ ತೀವ್ರ ತೊಂದರೆಯಾಗಿದ್ದು, ಅನಿವಾರ್ಯವಾಗಿ ಸೇವೆ ಸ್ಥಗಿತಗೊಳಿಸಿ ಹೋರಾಟ ಕೈಗೊಂಡಿರುವುದಾಗಿ ಸಿಬ್ಬಂದಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular