HomeLatest NewsBREAKING NEWS: ಕಾಲ್ತುಳಿತ ದುರಂತ: ಬಂಧಿತ ನಾಲ್ವರು ಆರೋಪಿಗಳು ಜೈಲುಪಾಲು

BREAKING NEWS: ಕಾಲ್ತುಳಿತ ದುರಂತ: ಬಂಧಿತ ನಾಲ್ವರು ಆರೋಪಿಗಳು ಜೈಲುಪಾಲು

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ನಾಲ್ವರು ಆರೋಪಿಗಳು ಜೈಲುಪಾಲಾಗಿದ್ದಾರೆ.

ಬಂಧಿತ ಆರ್ ಸಿಬಿ ಮ್ಯಾನೇಜ್ಮೆಂಟ್ ನ ಸಿಬ್ಬಂದಿ ನಿಖಿಲ್ ಸೋಸಲೆ, ಸುಮಂತ್, ಡಿಎನ್ ಎ ಕಂಪನಿ ಮ್ಯಾನೇಜರ್ ಕಿರಣ್, ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಅವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬೆಂಗಳೂರಿನ 41ನೇ ಎಸಿಜೆ ಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ನ್ಯಾಯಾಲಯ ನಾಲ್ವರು ಆರೋಪಿಗಳಿಗೆ ಜೂನ್ 19ರವರೆಗೆ ನ್ಯಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳು ಜೈಲುಪಾಲಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular