HomeLatest NewsBIG NEWS: ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣ: ವಾಸ್ತವ ಸಂಗತಿ ಬಗ್ಗೆ ನ್ಯಾಯಾಲಯಕ್ಕೆ...

BIG NEWS: ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣ: ವಾಸ್ತವ ಸಂಗತಿ ಬಗ್ಗೆ ನ್ಯಾಯಾಲಯಕ್ಕೆ ವರದಿ ನೀಡುತ್ತೇವೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ ೧೧ ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸ್ತವ ಏನಿದೆ ಎಂಬುದನ್ನು ನ್ಯಾಯಾಲಯಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಇಂದು ಹೈಕೋರ್ಟ್ ನಲ್ಲಿ ಪಿಐಎಲ್ ಅರ್ಜಿ ವಿಚಾರಣೆ ನಡೆಯಲಿದೆ. ಕಾಲ್ತುಳಿತ ದುರಂತದ ಬಗ್ಗೆ ವಾಸ್ತವ ಸಂಗತಿ ಏನಿದೆ ಅಂತಾ ನ್ಯಾಯಾಲಯಕ್ಕೆ ವರದಿ ಕೊಡುತ್ತೇವೆ. ಸರ್ಕಾರದ ಪರ ಏನು ಹೇಲಬೇಕು ಎಂಬುದು ನಿನ್ನೆಯೇ ಚರ್ಚೆಯಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ, ಡಿಸಿಎಂ ದೆಹಲಿಗೆ ಹೋಗಿದ್ದಾರೆ. ಹೈಕಮಾಂಡ್ ಕರೆ ಮೇರೆಗೆ ಹೋಗಿದ್ದಾರೆ. ನನ್ನನ್ನು ದೆಹಲಿಗೆ ಕರೆದಿಲ್ಲ. ಹೈಕಮಾಂಡ್ ಕರೆದರೆ ಹೋಗುತ್ತೇನೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular