HomeLatest NewsBREAKING: ರಾಜ್ಯ ಸರ್ಕಾರದ ವಿರುದ್ಧ ಮಠಾಧೀಶರ ಆಕ್ರೋಶ: ಸಿಎಂ ವಿರುದ್ಧ ದೂರು ನೀಡಲು ಮುಂದಾದ ಸ್ವಾಮೀಜಿಗಳು

BREAKING: ರಾಜ್ಯ ಸರ್ಕಾರದ ವಿರುದ್ಧ ಮಠಾಧೀಶರ ಆಕ್ರೋಶ: ಸಿಎಂ ವಿರುದ್ಧ ದೂರು ನೀಡಲು ಮುಂದಾದ ಸ್ವಾಮೀಜಿಗಳು

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮಠಾಧೀಶರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆಗೆ ಮುಂದಾಗಿದ್ದಾರೆ.

ಕಾಲ್ತುಳಿತ ದುರಂತ ಖಂಡಿಸಿ ಮಠಾಧೀಶರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇಂದು ಸರ್ಕಾರದ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಾ.ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಮಠಾಧೀಶರು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ನಿರ್ಧರಿಸಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವರ ವಿರುದ್ಧ ಕ್ರಮಕ್ಕೆ ಆಗ್ರಹಿಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular