HomeLatest NewsBREAKING: ಕಾಲ್ತುಳಿತ ದುರಂತದ ಬಗ್ಗೆ ಹೈಕೋರ್ಟ್ ನಲ್ಲಿ ಪಿಐಎಲ್ ವಿಚಾರಣೆ: ಸಂಜೆ ಸಿಎಂ ನೇತೃತ್ವದಲ್ಲಿ ಮಹತ್ವದ...

BREAKING: ಕಾಲ್ತುಳಿತ ದುರಂತದ ಬಗ್ಗೆ ಹೈಕೋರ್ಟ್ ನಲ್ಲಿ ಪಿಐಎಲ್ ವಿಚಾರಣೆ: ಸಂಜೆ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಹೈಕೋರ್ಟ್ ನಲ್ಲಿ ಪಿಐಎಲ್ ಅರ್ಜಿ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮ್ಯಯ ಇಂದು ಸಂಜೆ ಮಹತ್ವದ ಸಭೆ ಕರೆದಿದ್ದಾರೆ.

ಇಂದು ಸಂಜೆ 5:30ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಕಚೇರಿ ಅಥವಾ ಕಾವೇರಿ ನಿವಾಸದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವೆ ಹೆಚ್.ಕೆ.ಪಾಟೀಲ್, ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಡಿಜಿ & ಐಜಿಪಿ ಸಲೀಂ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಳೆ ಹೈಕೋರ್ಟ್ ನಲ್ಲಿ ಪಿಐಎಲ್ ವಿಚಾರಣೆ ಹಿನ್ನೆಲೆಯಲ್ಲಿ ಕಾಲ್ತುಳಿತ ಪ್ರಕರಣದ ತನಿಖೆ, ಕ್ರಮ ಹಾಗೂ ವಿಪಕ್ಷಗಳ ಟೀಕೆ ವಿಚಾರವಾಗಿ ಚರ್ಚೆ ನಡೆಯಲಿದೆ.

For Latest News Updates, Join Our Whatsapp Community🚩
RELATED ARTICLES

Most Popular