HomeLatest NewsBREAKING: ಕಾಲ್ತುಳಿತ ದುರಂತ: ಅಮಾನತು ಆದೇಶ ಪ್ರಶ್ನಿಸಿ CATಗೆ ಅರ್ಜಿ ಸಲ್ಲಿಸಿದ ಹೆಚ್ಚುವರಿ ಪೊಲೀಸ್ ಆಯುಕ್ತ...

BREAKING: ಕಾಲ್ತುಳಿತ ದುರಂತ: ಅಮಾನತು ಆದೇಶ ಪ್ರಶ್ನಿಸಿ CATಗೆ ಅರ್ಜಿ ಸಲ್ಲಿಸಿದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್

ಬೆಂಗಳೂರು: ಕಾಲ್ತುಳಿತ ದುರಂತದಲ್ಲಿ ತಮ್ಮನ್ನು ಅಮಾನತು ಮಾಡಿದ ಸರ್ಕಾರದ ಆದೇಶ ಪ್ರಶ್ನಿಸಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧಿಕರಣ (CAT)ಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅರ್ಜಿ ಸಲ್ಲಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಜನರು ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದ ಪ್ರಕರಣದಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಸೇರಿದಂತೆ ಹಲವರನ್ನು ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಇದೀಗ ವಿಕಾಸ್ ಕುಮಾರ್ ಅವರು ತಮ್ಮ ಅಮಾನತು ಆದೇಶ ಪ್ರಶ್ನಿಸಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧೀಕರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದಿಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular