HomeKarnatakaರಾಜ್ಯದಲ್ಲಿ ಕೊರೋನಾ ಇಳಿಕೆ: ಹೊಸದಾಗಿ 63 ಜನರಿಗೆ ಕೊರೋನಾ ಸೋಂಕು ದೃಢ

ರಾಜ್ಯದಲ್ಲಿ ಕೊರೋನಾ ಇಳಿಕೆ: ಹೊಸದಾಗಿ 63 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 63 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 14 ಜನರಿಗೆ ಸೋಂಕು ತಗುಲಿದೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 1.02 ರಷ್ಟು ಇದೆ. ಕಳೆದ 24 ಗಂಟೆಯಲ್ಲಿ 6143 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ 751 ಸಕ್ರಿಯ ಪ್ರಕರಣಗಳಿವೆ. 175 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular