ಬೆಂಗಳೂರು : ರಾಜ್ಯ ಬಿಜೆಪಿ ಜನಾಕ್ರೋಶ ಏನಿದ್ದರೂ ಕೇಂದ್ರ ಸರ್ಕಾರದ ವಿರುದ್ಧ ಇರಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಬೆಲೆ ಏರಿಕೆ ವಿರೋಧಿಸಿ ಹಾಗೂ ಸಂವಿಧಾನ ರಕ್ಷಣೆಗೆ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ರಾಜ್ಯ ಬಿಜೆಪಿ ಜನಾಕ್ರೋಶ ಏನಿದ್ದರೂ ಕೇಂದ್ರ ಸರ್ಕಾರದ ವಿರುದ್ಧ ಇರಬೇಕು! ಬೆಲೆ ಏರಿಕೆಯಿಂದ ಜನರನ್ನು ರಕ್ಷಿಸಲು ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದೆ. ಅನೇಕ ಅಭಿವೃದ್ಧಿ ಯೋಜನೆಗಳನ್ನು ಕಾರ್ಯಗತಗೊಳಿಸಿದ್ದೇವೆ ಎಂದರು.
ರಾಜ್ಯ ಬಿಜೆಪಿ ಜನಾಕ್ರೋಶ ಏನಿದ್ದರೂ ಕೇಂದ್ರ ಸರ್ಕಾರದ ವಿರುದ್ಧ ಇರಬೇಕು!
— DK Shivakumar (@DKShivakumar) April 29, 2025
ಬೆಲೆ ಏರಿಕೆಯಿಂದ ಜನರನ್ನು ರಕ್ಷಿಸಲು ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದೆ. ಅನೇಕ ಅಭಿವೃದ್ಧಿ ಯೋಜನೆಗಳನ್ನು ಕಾರ್ಯಗತಗೊಳಿಸಿದ್ದೇವೆ.
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಬೆಲೆ ಏರಿಕೆ ವಿರೋಧಿಸಿ ಹಾಗೂ ಸಂವಿಧಾನ ರಕ್ಷಣೆಗೆ ನಡೆದ ಪ್ರತಿಭಟನಾ… pic.twitter.com/DiycyUF4tJ
You Might Also Like
TAGGED:DCM ಡಿ.ಕೆ ಶಿವಕುಮಾರ್