ಬೆಂಗಳೂರು : ಪದವಿ/ಡಿಪ್ಲೋಮೊ ಪಡೆದ ನಿರುದ್ಯೋಗಿಗಳು ಅಂದರೆ 180 ದಿನಗಳ ನಂತರವೂ ಉದ್ಯೋಗ ಪಡೆಯದ ನಿರುದ್ಯೋಗಿಗಳಿಂದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು (DITE) ನಿರುದ್ಯೋಗ ಭತ್ಯೆ ನೀಡಲು ಅರ್ಜಿಗಳನ್ನು ಆಹ್ವಾನಿಸುತ್ತದೆ 2022 23 ಶೈಕ್ಷಣಿಕ ವರ್ಷದಲ್ಲಿ ಪದವಿ/ಡಿಪೂಟ್ಟೆಮೊ ಪಡೆದ ವಿದ್ಯಾರ್ಥಿಗಳು (ಅಂದರೆ, 2023ನೇ ವರ್ಷದಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳಲು ಅರ್ಹರಾಗಿರುತ್ತಾರೆ. ಈ ಕುರಿತು ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
a) ಅನರ್ಹತೆಗಳು:
1 ಸರ್ಕಾರಿ / ಸರ್ಕಾರಿ ಅನುದಾನಿತ ಸಂಸ್ಥೆ/ ಖಾಸಗಿ ವಲಯಗಳಲ್ಲಿ ಉದ್ಯೋಗದಲ್ಲಿರುವ ಅಭ್ಯರ್ಥಿಗಳು,
।। ಸ್ವಯಂ ಉದ್ಯೋಗಿಗಳಾಗಿರುವ ಅಭ್ಯರ್ಥಿಗಳು,
III. ,2: 2023 ರಲ್ಲಿ ಪದವಿ/ ಪ್ರೇಮಾ ತೇರ್ಗಡೆಯಾದ ನಂತರ ಕನಿಷ್ಠ 6 ತಿಂಗಳವರೆಗೆ ಉದ್ಯೋಗವನ್ನು ಪಡೆಯದ ಮತ್ತು ಕರ್ನಾಟಕದಲ್ಲಿ ವಾಸವಿದ್ದು ವಿದ್ಯಾರ್ಥಿಯಾಗಿರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯಿಸುತ್ತದೆ.
ಎ) ವಾಸವಿರುವ ವಿದ್ಯಾರ್ಥಿ ಎಂದರ ಕರ್ನಾಟಕದಲ್ಲಿ ಕನಿಷ್ಠ 6 ವರ್ಷಗಳವರೆಗೆ ಪದವಿ /ಡಿಪ್ಲೊಮಾದವರೆಗೆ ಅಧ್ಯಯನ ಮಾಡಿದವರು. 6 ವರ್ಷಗಳ ವಾಸವಿರುವುದನ್ನು ಈ ಕೆಳಗಿನಂತೆ ಪರಿಶೀಲಿಸಲಾಗುತ್ತದೆ:
1 ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಪಿಯುಸಿ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ/ಅಂಕಪಟ್ಟಿಗಳು ಅಥವಾ
11. ಎಸ್ಎಸ್ಎಲ್‌ಸಿ ಅಂಕಪಟ್ಟಿ ಪಿಯುಸಿ ಅಂಕಪಟ್ಟಿ ಮತ್ತು ಡಿಪ್ಲೋಮಾ ಪ್ರಮಾಣ ಪತ್ರ ಅಥವಾ ಅಂಕಪಟ್ಟಿ ಅಥವಾ
111. ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ನೋಂದಣಿ ಸಂಖ್ಯೆ ಮತ್ತು ಪದವಿ ಪ್ರಮಾಣಪತ್ರ ಅಥವಾ
iv ಪಡಿತರ ಚೀಟಿ ನೀಡಿದ ದಿನಾಂಕ ಮತ್ತು ಪದವಿ ಪ್ರಮಾಣ ಪತ್ರ
V. NIOS (ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್) ನೀಡಿದ S.S.LC ಅಂಕಪಟ್ಟಿಯನ್ನು 200 ವಾಸಸ್ಥಳ ಪರಿಶೀಲನೆಗಾಗಿ ಪರಿಗಣಿಸುವುದು.
ಬಿ) ಪದವಿ ಅಥವಾ ಡಿಪ್ಲೋಮಾ ಪ್ರಮಾಣ ವತ್ತ
1. ಅಭ್ಯರ್ಥಿಯ ಪದವಿ / ಡಿಪ್ಲೋಮಾ ಹೊಂದಿರುವ ಸ್ಥಿತಿಯ ಬಗ್ಗೆ ಪರಿಶೀಲಿಸಲು National Academic Depository (NAD) ಯಲ್ಲಿ ಅನ್ ಲೋಡ್ ಮಾಡಲಾದ ಅಭ್ಯರ್ಥಿಗಳ ಪದವಿ/ಡಿಪ್ಲೋಮೊ ಪ್ರಮಾಣ ಪತ್ರ ಅಥವಾ ತಾತ್ಕಾಲಿಕ ಪದವಿ/ಡಿಪ್ಲೊಮೊ ಪ್ರಮಾಣ ಪತ್ರಗಳನ್ನು ಪರಿಗಣಿಸಲಾಗುವುದು
1. ಫಲಿತಾಂಶಗಳ ಪ್ರಕಟಣೆಯ ದಿನಾಂಕದಿಂದ ಒಂದು ವಾರದೊಳಗೆ ವಿದ್ಯಾರ್ಥಿಗಳ ಪದವಿ/ಡಿಪ್ಲೋಮೊ ಪ್ರಮಾಣ ಪತ್ರಗಳು ಅಥವಾ ತಾತ್ಕಾಲಿಕ ಪದವಿ/ಡಿಪ್ಲೊಮೊ ಪ್ರಮಾಣ ಪತ್ರಗಳು NAD, ನಲ್ಲಿ ಅಪ್ ಮಾಡಲಾಗಿರುವುದನ್ನು ವಿಶ್ವವಿದ್ಯಾಲಯಗಳು ಮತ್ತು మండళిగళు ಲೋಡ್ ಖಚಿಪಡಿಸಿಕೊಳ್ಳತಕ್ಕದ್ದು
it ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳುವ ಮೊದಲು ಡಿಜಿಲಾಕರ್ನಲ್ಲಿ ಡಿಜಿಲಾಕರ್ ಖಾತೆಯನ್ನು ಸೃಜಿಸುವ ಮೂಲಕ ತಮ್ಮ NAD ಪ್ರಮಾಣ ಪತ್ರವನ್ನು ಪಡೆದಿರುವುದನ್ನು ಖಚಿತಪಡಿಸಿಕೊಳ್ಳತಕ್ಕದ್ದು.




