HomeKarnatakaBIG NEWS: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಅಧಿಸೂಚನೆ, ವೇಳಾಪಟ್ಟಿ ಪ್ರಕಟ

BIG NEWS: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಅಧಿಸೂಚನೆ, ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಯ ಎಲ್ಲಾ ಹಂತದ ಚುನಾವಣೆ ಪ್ರಕ್ರಿಯೆಗಳು ಚಾಲ್ತಿಯಲ್ಲಿದ್ದು, ಅಧಿಸೂಚನೆ ಹಾಗೂ ವೇಳಾಪಟ್ಟಿಯಂತೆ ತಮ್ಮ ಶಾಖೆಗಳ ಎಲ್ಲಾ ಹಂತದ ಚುನಾವಣೆ ಪ್ರಕ್ರಿಯೆಗಳು ಕೈಗೊಳ್ಳಲು ಕರ್ನಾಟಕ ರಾಜ್ಯ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಚುನಾವಣಾಧಿಕಾರಿಯಾದ ಎ.ಹನುಮನರಸಯ್ಯ, ಉಪಕಾರ್ಯದರ್ಶಿ(ನಿ) ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಯ ತಾಲ್ಲೂಕು ಶಾಖೆ, ಯೋಜನಾ ಶಾಖೆ, ಜಿಲ್ಲಾ ಶಾಖೆಗಳ ನಿರ್ದೇಶಕರು & ಪದಾಧಿಕಾರಿಗಳ ಚುನಾವಣೆ ಹಾಗೂ ಬೆಂಗಳೂರು ನಗರ ಜಿಲ್ಲೆಯ ರಾಜ್ಯಪರಿಷತ್ ಸದಸ್ಯರ & ರಾಜ್ಯ ಸಂಘದ ಪದಾಧಿಕಾರಿಗಳ ಚುನಾವಣೆಗಳನ್ನು ಸಂಘದ ಶಾಖೆಗಳು ನಿಗಧಿಪಡಿಸುವ ಸ್ಥಳದಲ್ಲಿ ನಿಗದಿತ ದಿನಾಂಕಗಳಂತೆ ಚುನಾವಣೆಗಳನ್ನು ನಡೆಸಲು ಚುನಾವಣಾ ಆಧಿಸೂಚನೆಯನ್ನು ಹೊರಡಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular