ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರದಿಂದ ನಗರ ಸ್ಥಳೀಯ ಸಂಸ್ಥೆಗಳ  ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಪ್ರಕಟಿಸಿದೆ.

ರಾಜ್ಯದ 61 ನಗರ ಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ.

117 ಪಟ್ಟಣ ಪಂಚಾಯಿತಿ

123 ಪುರಸಭೆ

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read