SC – ST ಅನುದಾನವನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ : ಆರ್.ಅಶೋಕ್ ವಾಗ್ಧಾಳಿ

ಬೆಂಗಳೂರು : SC – ST ಅನುದಾನವನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.

SC – ST ಅನುದಾನವನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ. ಶೋಷಿತ ಸಮುದಾಯಕ್ಕೆ ಸಿಗಬೇಕಿದ್ದ ಹಣವನ್ನು ಕಾಂಗ್ರೆಸ್ ಸರ್ಕಾರ ಬೇಕಾಬಿಟ್ಟಿ ಬಳಸಿಕೊಂಡಿದೆ. ಶೋಷಿತ ಸಮುದಾಯಕ್ಕೆ ಸೇರಬೇಕಿದ್ದ 30% ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡರೆ, ಉಳಿದ ಅನುದಾನವನ್ನು ಇತರ ಯೋಜನೆಗೆ ಬಳಸಿಕೊಂಡಿದೆ ಎಂದು ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read