ಪಿಂಜಾರ ನದಾಫ್ ಅಭಿವೃದ್ಧಿ ನಿಗಮ ಸ್ಥಾಪನೆ

ಬೆಂಗಳೂರು: ಪಿಂಜಾರ ನದಾಫ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರ ಶುಕ್ರವಾರ ರಾತ್ರಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ -1 ರ ಪಿಂಜಾರ, ನದಾಫ್ ಹಾಗೂ ಇತರೆ 13 ಜಾತಿಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಿ ಆದೇಶ ಹೊರಡಿಸಲಾಗಿದೆ.

ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ -1 ರಲ್ಲಿ ನಮೂದಾಗಿರುವ ಕಸಾಬ್, ಕಸಾಯ್, ಒಟಾರಿ,  ನಾಲಬಂದ್, ತಕನರ, ಬಾಜಿಗಾರ್, ಚಪ್ಪರ್ ಬಂದ್, ಜೋಹರಿ, ಫುಲ್ ಮಾಲಿ, ಪಿಂಜಾರ, ಪಿಂಜಾರಿ, ನದಾಫ್, ಲದಾಫ್ ಸಮುದಾಯಗಳ ಅಭಿವೃದ್ಧಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ -1ರ ಪಿಂಜಾರ ನದಾಫ್ ಇತರೆ 13 ಜಾತಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read