GOOD NEWS: ಸಹಾಯಕ ಪ್ರಾಧ್ಯಾಪಕರು, ಗ್ರಂಥಪಾಲಕರಿಗೆ `ವೃತ್ತಿ ಪದೋನ್ನತಿ’ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹಾಯಕ ಪ್ರಾಧ್ಯಾಪಕರು, ದೈಹಿಕ ಶಿಕ್ಷಣ ನಿರ್ದೇಶಕರು, ಗ್ರಂಥಪಾಲಕರಿಗೆ ಪದೋನ್ನತಿ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಆದೇಶದೊಂದಿಗೆ ಲಗತ್ತಿಸಿರುವ ಅನುಬಂಧದಲ್ಲ ಸಹಾಯಕ ಪ್ರಾಧ್ಯಾಪಕರಿಗೆ ಶೈಕ್ಷಣಿಕ ಹಂತದ 13ಎ ರಲ್ಲಿ ವೃತ್ತಿ ಪದೋನ್ನತಿಯನ್ನು ಯುಜಿಸಿ ವೇತನ ಶ್ರೇಣಿ ರೂ.131400-27100 ಯನ್ನು ಈ ಕೆಳಕಂಡ ಷರತ್ತುಗಳಗೆ ಒಳಪಟ್ಟು ಉಲ್ಲೇಖ (04) ರ ಮೇರೆಗೆ ಈ ಆದೇಶ ಹೊರಡಿಸಿದ ದಿನಾಂಕದಿಂದ ಅನ್ವಯವಾಗುವಂತೆ 2018ರ ‘ಯುಜಿಸಿ ವೇತನ ಶ್ರೇಣಿಗಳಡಿಯಲ್ಲಿ ಮಂಜೂರು ಮಾಡಿ ಆದೇಶಿಸಲಾಗಿದೆ.

ಸಹಾಯಕ ಪ್ರಾಧ್ಯಾಪಕರು/ದೈಹಿಕ ಶಿಕ್ಷಣ ನಿರ್ದೇಶಕರು/ ಗ್ರಂಥಪಾಲಕರು ಶೈಕ್ಷಣಿಕ ಹಂತ 12ರ ಯುಜಿಸಿ ವೇತನ ಶ್ರೇಣಿ 78,8000-211500 ರಲ್ಲಿ ಪೂರೈಸಿರುವ 3 ವರ್ಷಗಳ ಸೇವೆಯನ್ನು ಪರಿಗಣಿಸಿ ಸಿಎಎಸ್ ವೃತ್ತಿ ಪದೋನ್ನತಿ ಅಡಿಯಲ್ಲಿ ಶೈಕ್ಷಣಿಕ ಹಂತ 13 ಎರ ವೇತನ ಶ್ರೇಣಿ ರೂ. 131400-217100 ರಲ್ಲಿ ಪದೋನ್ನತಿ ಹೊಂದಲು ಅವಕಾಶ ಕಲ್ಪಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read