ಸುಳ್ಳು ಸುದ್ದಿ ಮೇಲೆ ನಿಗಾವಹಿಸಲು ಬಹು ಇಲಾಖೆಗಳ ಸಮನ್ವಯ ಸಮಿತಿ ರಚನೆ: ಸರ್ಕಾರದ ಆದೇಶ

ಬೆಂಗಳೂರು: ಸುಳ್ಳು ಸುದ್ದಿ ಹರಡುವುದು, ಫೋಟೊ, ವಿಡಿಯೋ ತಿರುಚಿ ಬಿತ್ತರಿಸುವುದು ಸೇರಿದಂತೆ ವಿವಿಧ ರೀತಿಯ ಆನ್‌ಲೈನ್‌ ಪ್ರಕರಣಗಳ ಮೇಲೆ ನಿಗಾ ವಹಿಸಲು ಬಹು ಇಲಾಖೆಗಳ ಸಮನ್ವಯ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಿಐಡಿ ಸೈಬರ್‌ ವಿಭಾಗದ(ಸಿ ಆ್ಯಂಡ್‌ ಎನ್‌) ಎಡಿಜಿಪಿ, ಗೃಹ ಇಲಾಖೆ, ಐಟಿಬಿಟಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕಾನೂನು ಇಲಾಖೆಯ ಕಾರ್ಯದರ್ಶಿ, ಮಾಹಿತಿ ಇಲಾಖೆಯ ಕಾರ್ಯದರ್ಶಿ, ಸರ್ಕಾರದ ನಾಮನಿರ್ದೇಶನ ಮಾಡಿದ ಕಾನೂನು ಸಲಹೆಗಾರ, ಐಟಿಬಿಟಿ ಇಲಾಖೆ ಒದಗಿಸುವ ಸೇವಾದಾರರು, ಸರ್ಕಾರ ನಾಮನಿರ್ದೇಶನ ಮಾಡುವ ತಲಾ ಒಬ್ಬರು ಸಾರ್ವಜನಿಕ ಮತ್ತು ತಾಂತ್ರಿಕ ವಲಯದವರು ಈ ಸಮಿತಿಯ ಸದಸ್ಯರಾಗಿರುತ್ತಾರೆ.

https://twitter.com/KarnatakaVarthe/status/1768621492710080785

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read