BREAKING : 33 ಗ್ರೇಡ್ 1 , ಗ್ರೇಡ್ 2 ತಹಶೀಲ್ದಾರ್ ಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 33 ಗ್ರೇಡ್ 1 ಹಾಗೂ ಗ್ರೇಡ್ 2 ತಹಶೀಲ್ದಾರ್ ಗಳ  ವರ್ಗಾವಣೆ/ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲ್ದಾರ್ ಗ್ರೇಡ್-1 ಮತ್ತು ಗ್ರೇಡ್-2 ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆವರ್ಗಾಯಿಸಿ/ಸ್ಥಳನಿಯುಕ್ತಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read