BREAKING : ಪೊಲೀಸ್ ಗೌರವಗಳೊಂದಿಗೆ ‘IAS’ ಅಧಿಕಾರಿ ‘ಮಹಾಂತೇಶ್ ಬೀಳಗಿ’ ಅಂತ್ಯಸಂಸ್ಕಾರ ನಡೆಸಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಪೊಲೀಸ್ ಗೌರವಗಳೊಂದಿಗೆ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅಂತ್ಯಸಂಸ್ಕಾರ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಹಾಂತೇಶ ಬೀಳಗಿ, ಹಿರಿಯ ಭಾರತೀಯ ಆಡಳಿತ ಸೇವೆ ಅಧಿಕಾರಿಗಳು ಹಾಗೂ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ, ಇವರು ದಿನಾಂಕ:25.11.2025ರಂದು ನಿಧನರಾಗಿರುತ್ತಾರೆ. ಸದರಿಯವರ ನಿಧನಕ್ಕೆ ಸರ್ಕಾರವು ತೀವು ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read