HomeLatest NewsBREAKING : ಸಕಲ ಸರ್ಕಾರಿ ಗೌರವಗಳೊಂದಿಗೆ 'IAS' ಅಧಿಕಾರಿ 'ಮಹಾಂತೇಶ್ ಬೀಳಗಿ' ಅಂತ್ಯಕ್ರಿಯೆ ನಡೆಸಲು ರಾಜ್ಯ...

BREAKING : ಸಕಲ ಸರ್ಕಾರಿ ಗೌರವಗಳೊಂದಿಗೆ ‘IAS’ ಅಧಿಕಾರಿ ‘ಮಹಾಂತೇಶ್ ಬೀಳಗಿ’ ಅಂತ್ಯಕ್ರಿಯೆ ನಡೆಸಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸಕಲ ಸರ್ಕಾರಿ ಗೌರವಗಳೊಂದಿಗೆ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಹಾಂತೇಶ ಬೀಳಗಿ, ಹಿರಿಯ ಭಾರತೀಯ ಆಡಳಿತ ಸೇವೆ ಅಧಿಕಾರಿಗಳು ಹಾಗೂ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ, ಇವರು ದಿನಾಂಕ:25.11.2025ರಂದು ನಿಧನರಾಗಿರುತ್ತಾರೆ. ಸದರಿಯವರ ನಿಧನಕ್ಕೆ ಸರ್ಕಾರವು ತೀವು ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular