‘ಕನ್ನಡ ರಾಜ್ಯೋತ್ಸವ’ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಸಲಹಾ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಸಲಹಾ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.

2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಈ ಕೆಳಕಾಣಿಸಿದ ತ:ಖ್ಯೆಯಲ್ಲಿ ನಮೂದಿಸಿರುವಂತೆ ಆಯ್ಕೆ ಸಲಹಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಚಿಸಿ ಆದೇಶಿಸಿದೆ..

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read