HomeKarnatakaರಾಜ್ಯ ಸರ್ಕಾರದಿಂದ 35 ʻDYSPʼ ಗಳಿಗೆ ʻSPʼ ಗಳಾಗಿ ಮುಂಬಡ್ತಿ ನೀಡಿ ಆದೇಶ

ರಾಜ್ಯ ಸರ್ಕಾರದಿಂದ 35 ʻDYSPʼ ಗಳಿಗೆ ʻSPʼ ಗಳಾಗಿ ಮುಂಬಡ್ತಿ ನೀಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು 35 ಡಿವೈಎಸ್‌ ಪಿಗಳಿಗೆ ಸಿಹಿಸುದ್ದಿ ನೀಡಿದ್ದು, ಎಸ್‌ ಪಿ ಗಳಾಗಿ ಮುಂಬಡ್ತಿ ನೀಡಿ ಅವರ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ, ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಡಿವೈ.ಎಸ್.ಪಿ. (ಸಿವಿಲ್) ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಕೆಳಕಂಡ 35 ಅಧಿಕಾರಿಗಳಿಗೆ ಕೆ.ಸಿ.ಎಸ್ ನಿಯಮ 32ರಡಿ ಎಸ್.ಪಿ. (ಸಿವಿಲ್) (ನಾನ್-ಐಪಿಎಸ್) ವೃಂದಕ್ಕೆ ಸ್ವತಂತ್ರ ಪ್ರಭಾರದಲ್ಲಿರಿಸಿ, ಅವರ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ, ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular