ಬೆಂಗಳೂರು : ರಾಜ್ಯ ಸರ್ಕಾರ 17 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಅವರುಗಳ ಹೆಸರುಗಳ ಮುಂದೆ ನಮೂದಿಸಲಾದ ಹುದ್ದೆಗಳಿಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ/ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.




You Might Also Like
TAGGED:ವರ್ಗಾವಣೆ