ಬೆಂಗಳೂರು : ರಾಜ್ಯ ಸರ್ಕಾರ 18 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.



You Might Also Like
TAGGED:ವರ್ಗಾವಣೆ