ರಾಜ್ಯ ಸರ್ಕಾರದಿಂದ ಮತ್ತೆ 21 ‘PSI’ ಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 21 ಪಿಎಸ್ ಐಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಆರಕ್ಷಕ ಮಹಾನಿರೀಕ್ಷಕರು, ಉತ್ತರ ವಲಯ, ಬೆಳಗಾವಿ ಮತ್ತು ಉತ್ತರ ವಲಯ ವ್ಯಾಪ್ತಿಯ ಜಿಲ್ಲಾ ಪೊಲೀಸ್ ಕಛೇರಿಗಳಲ್ಲಿ ಸ್ಥಳ ನಿಯುಕ್ತಿಗಾಗಿ ನಿರೀಕ್ಷಣೆಯಲ್ಲಿರುವ ಈ ಕೆಳಕಾಣಿಸಿದ ಪಿಎಸ್‌ಐ ರವರುಗಳಿಗೆ ಅವರುಗಳ ಕೋರಿಕೆಯ ಮೇರೆಗೆ ಅವರ ಹೆಸರಿನ ಮುಂದೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read