BREAKING : ರಾಜ್ಯ ಸರ್ಕಾರದಿಂದ 28 ಪೊಲೀಸ್ ಇನ್ಸ್ಪೆಕ್ಟರ್, 8 DYSP ಗಳ ವರ್ಗಾವಣೆ ಮಾಡಿ ಆದೇಶ |Transfer

ಬೆಂಗಳೂರು : ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆಸಿದ್ದು, 8 ಡಿವೈಎಸ್ಪಿ ಹಾಗೂ28 ಪೊಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಸಂಬಂಧಪಟ್ಟ ಘಟಕಾಧಿಕಾರಿಗಳು ಮೇಲ್ಕಂಡ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಯಾವುದೇ ಸೇರುವಿಕೆ ಕಾಲವನ್ನು ಉಪಯೋಗಿಸಿಕೊಳ್ಳದೆ ನಿಯುಕ್ತಿಗೊಳಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆ ಕೂಡಲೇ ವರದಿ ಮಾಡಿಕೊಳ್ಳುವಂತೆ ಸೂಚಿಸುವುದು ಹಾಗೂ ಬಿಡುಗಡೆಗೊಂಡ / ವರದಿ ಮಾಡಿದ ಬಗ್ಗೆ ಈ ಕಛೇರಿಗೆ ಪಾಲನಾ ವರದಿ ಸಲ್ಲಿಸುವುದು. ಸದರಿ ಆದೇಶದಲ್ಲಿ ಸ್ಥಳ ನಿಯುಕ್ತಿಗೊಳಿಸದೆ ಇರುವ ಪಿ.ಐ.(ಸಿವಿಲ್) ವೃಂದದ ಅಧಿಕಾರಿಗಳು ಮುಂದಿನ ಸ್ಥಳ ನಿಯುಕ್ತಿಗಾಗಿ ಪೊಲೀಸ್ ಪ್ರಧಾನ ಕಛೇರಿಯಲ್ಲಿ ವರದಿ ಮಾಡಿಕೊಳ್ಳುವುದು ಎಂದು ತಿಳಿಸಿದೆ.

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read