ರಾಜ್ಯ ಸರ್ಕಾರದಿಂದ 33 ಮಂದಿ ʻDYSPʼ ಗಳನ್ನು ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ ಮಾಡಿದ್ದು, ಮತ್ತೆ 33 ಮಂದಿ ಡಿವೈಎಸ್ ಪಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಡಿವೈಎಸ್‌ಪಿ (ಸಿವಿಲ್) ರವರುಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಆದೇಶಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read