ಬೆಂಗಳೂರು : ರಾಜ್ಯ ಸರ್ಕಾರ ಮತ್ತೆ ಮೂವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಸ್ಥಳನಿರೀಕ್ಷಣೆಯಲ್ಲಿದ್ದ ಅಧಿಕಾರಿಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ ಆದೇಶಿಸಿದೆ.
