HomeKarnatakaBREAKING NEWS: ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರ ನೇಮಕ

BREAKING NEWS: ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ ಹಾಗೂ ಸಂತೋಷ್ ಲಾಡ್ ಅವರನ್ನು ರಾಜ್ಯ ಸರ್ಕಾರದ ವಕ್ತಾರರನ್ನಾಗಿ ನೇಮಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆಗಳು, ದಾಖಲೆಗಳು, ಸರ್ಕಾರದ ಮಾಹಿತಿಗಳ ಬಗ್ಗೆ ಸಚಿವರುಗಳಿಗೆ ಮಾಹಿತಿ ನೀಡುವಂತೆ ಎಲ್ಲಾ ಇಲಾಖೆ ಮುಖ್ಯಸ್ಥರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular