BREAKING : ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ ‘ಸಾಧನಾ ಸಮಾವೇಶ’ಕ್ಕೆ ಚಾಲನೆ, 1 ಲಕ್ಷ ಬಡ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ |WATCH VIDEO

ವಿಜಯನಗರ : ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರದ ಸಾಧನಾ ಸಮಾವೇಶಕ್ಕೆ ಚಾಲನೆ ಸಿಕ್ಕಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ 1 ಲಕ್ಷ ಬಡ ಕುಟುಂಬಗಳಿಗೆ ಭೂಮಿಯ ಹಕ್ಕು ಪತ್ರ ವಿತರಿಸಲಾಗಿದೆ. ಹಾಗೂ ಸರ್ಕಾರದ ಸಾಧನೆಯ ವಿಶೇಷ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಜಮೀರ್ ಸೇರಿದಂತೆ ಮತ್ತಿತರರಿದ್ದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಭಾಷಣ ಮಾಡಿದ್ದು, ಗ್ಯಾರಂಟಿ ಯೋಜನೆಗಳನ್ನು ಕೊಂಡಾಡಿ ಬಿಜೆಪಿ ವಿರುದ್ಧ ಟೀಕಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read