HomeKarnataka7ನೇ ವೇತನ ಆಯೋಗ ಜಾರಿಗೆ ರಾಜ್ಯ ಸರ್ಕಾರ ಬದ್ಧ : CM ಸಿದ್ಧರಾಮಯ್ಯ

7ನೇ ವೇತನ ಆಯೋಗ ಜಾರಿಗೆ ರಾಜ್ಯ ಸರ್ಕಾರ ಬದ್ಧ : CM ಸಿದ್ಧರಾಮಯ್ಯ

ಬೆಂಗಳೂರು : ಏಳನೇ ವೇತನ ಆಯೋಗ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಏಳನೇ ವೇತನ ಆಯೋಗದ ಜಾರಿಗೆ ಸರ್ಕಾರ ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಿದೆ. ಆಯೋಗದ ಅಂತಿಮ ವರದಿ ಬಂದ ನಂತರ ಖಂಡಿತ ಜಾರಿ ಮಾಡುತ್ತೇವೆ. ಈ ಬಗ್ಗೆ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ನೌಕರರಿಗೆ ಅಭಯ ನೀಡಿದ್ದಾರೆ..

For Latest News Updates, Join Our Whatsapp Community🚩
RELATED ARTICLES

Most Popular