`ಸೈಬರ್ ಕ್ರೈಂ’ ಕಡಿವಾಣಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ‘ಸೈಬರ್ ಸ್ಪೇರ್ ಸೆಂಟರ್ ಫಾರ್ ಎಕ್ಸನೆನ್ಸಿ’ ಕೇಂದ್ರ ಸ್ಥಾಪನೆ

ಬೆಂಗಳೂರು : ಇಂದಿನ ಡಿಜಿಟಲ್ ಯುಗದಲ್ಲಿ ಸೈಬರ್ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜ್ಯ ಸರ್ಕಾರವು ಸೈಬರ್ ಅಪರಾಧಗಳ ಪ್ರಕರಣಗಳ ನಿಯಂತ್ರಣಕ್ಕೆ ಮಹತ್ವದ ಕ್ರಮ ಕೈಗೊಂಡಿದೆ.

ಬೆಂಗಳೂರು ಸೇರಿ ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್‌ ಕ್ರೈಂ ಪ್ರಕರಣಗಳ ಮಟ್ಟಹಾಕಲು ಪೊಲೀಸರಿಗೆ ಸೂಕ್ತ ತಂತ್ರಜ್ಞಾನದ ತರಬೇತಿ ನೀಡುವ ನಿಟ್ಟಿನಲ್ಲಿ ಬೆಂಗಳೂರು ಸೈಬರ್‌ಸ್ಪೇರ್‌ ಸೆಂಟರ್‌ ಫಾರ್‌ ಎಕ್ಸ್‌ಲೆನ್ಸ್‌ ಕೇಂದ್ರ ತೆರೆಯಲು ನಿರ್ಧರಿಸಲಾಗಿದೆ.

ಸೈಬರ್‌ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ಹಾಗೂ ತ್ವರಿತ ತನಿಖೆಗೆ ನೆರವಾಗುವ ನಿಟ್ಟಿನಲ್ಲಿ ಸಿಬ್ಬಂದಿಗೆ ತರಬೇತಿ ನೀಡಲು ರಾಜಧಾನಿ ಬೆಂಗಳೂರಿನಲ್ಲಿ  ‘ಸೈಬರ್‌ ಸ್ಪೇರ್‌ ಸೆಂಟರ್‌ ಫಾರ್‌ ಎಕ್ಸನೆನ್ಸಿ’ ಕೇಂದ್ರ ಸ್ಥಾಪನೆಗೆ ಸಿದ್ಧತೆ ನಡೆಸಿದೆ. ಈ ಮೂಲಕ ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read