HomeLatest NewsBREAKING : ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ, ಹೀಗಿದೆ ಪುರಸ್ಕ್ರತರ ಪಟ್ಟಿ |Best Teacher...

BREAKING : ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ, ಹೀಗಿದೆ ಪುರಸ್ಕ್ರತರ ಪಟ್ಟಿ |Best Teacher Award 2025

ಬೆಂಗಳೂರು : ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು (ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ) 2025-26 ನೇ ಸಾಲಿಗೆ ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆ.

ಮುಂದುವರೆದು, ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ “ಸಾವಿತ್ರಿಬಾಯಿ ಪುಲೆ” ಇವರ ಹೆಸರಿನಲ್ಲಿ ದಿನಾಂಕ:05.09.2025 ರಂದು ನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲು ಅನುಮತಿ ನೀಡಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular