HomeKarnatakaBREAKING: ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪಟ್ಟಿ ಪ್ರಕಟ: ಇಲ್ಲಿದೆ ವಿವರ

BREAKING: ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪಟ್ಟಿ ಪ್ರಕಟ: ಇಲ್ಲಿದೆ ವಿವರ

ಬೆಂಗಳೂರು: ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟಿಸಲಾಗಿದೆ. ಪ್ರಾಥಮಿಕ ಶಾಲೆ ವಿಭಾಗದಲ್ಲಿ 20 ಶಿಕ್ಷಕರಿಗೆ ಪ್ರಶಸ್ತಿ ನೀಡಲಾಗಿದೆ.

ಪ್ರೌಢಶಾಲೆ ವಿಭಾಗದಲ್ಲಿ 11 ಶಿಕ್ಷಕರಿಗೆ ಪ್ರಶಸ್ತಿ ನೀಡಲಾಗಿದೆ. ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಯನ್ನು ಸರ್ಕಾರ ಪ್ರದಾನ ಮಾಡಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular