
ಇಂದು (ಆಗಸ್ಟ್ 31) ಸಂಘದ ಸದಸ್ಯತ್ವ ನೋಂದಣಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು, ಆದರೆ ಇದೀಗ ಸೆಪ್ಟೆಂಬರ್ 1ರಿಂದ ನವೆಂಬರ್ 30ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ರಾಜ್ಯ ಒಕ್ಕಲಿಗ ಸಂಘ ಮಾಹಿತಿ ನೀಡಿದೆ.
ಇದುವರೆಗೂ 56,889 ಅರ್ಜಿಗಳು ಸಲ್ಲಿಕೆಯಾಗಿವೆ , ಅರ್ಜಿ ಸಲ್ಲಿಸಲು ಬಯಸುವವರು ನವೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಎಂದು ರಾಜ್ಯ ಒಕ್ಕಲಿಗ ಸಂಘ ಮಾಹಿತಿ ನೀಡಿದೆ.

