HomeKarnatakaರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್

ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಈಗಾಗಲೇ ಕೇರಳಕ್ಕೆ ಮುಂಗಾರು ಪ್ರವೇಶಿಸಿದ್ದು, ಇದರ ಪ್ರಭಾವ ರಾಜ್ಯದಲ್ಲಿಯೂ ಮಳೆ ಶುರುವಾಗಿದೆ. ಆದರೆ ಭಾನುವಾರ ಅಥವಾ ಸೋಮವಾರ ರಾಜ್ಯಕ್ಕೆ ಮುಂಗಾರು ಆಗಮನದ ಬಗ್ಗೆ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು. ಹಾಸನ, ಕೊಡಗು ಜಿಲ್ಲೆಗಳಲ್ಲಿ 11 ರಿಂದ 20 ಸೆ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular