HomeKarnatakaಗಮನಿಸಿ: ನ. 27ರಿಂದ ರಾಜ್ಯದಲ್ಲಿ ಮತ್ತೆ ಮಳೆ ಶುರು: ಹವಾಮಾನ ಇಲಾಖೆ ಮುನ್ಸೂಚನೆ

ಗಮನಿಸಿ: ನ. 27ರಿಂದ ರಾಜ್ಯದಲ್ಲಿ ಮತ್ತೆ ಮಳೆ ಶುರು: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ನವೆಂಬರ್ 27ರಿಂದ ರಾಜ್ಯದ 17 ಜಿಲ್ಲೆಗಳಲ್ಲಿ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular