HomeKarnatakaBIG NEWS : ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ 'HDK' ವಾಸ್ತವ್ಯ : 'JDS' ಶಾಸಕರ...

BIG NEWS : ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ‘HDK’ ವಾಸ್ತವ್ಯ : ‘JDS’ ಶಾಸಕರ ಜೊತೆ ಮಹತ್ವದ ಸಭೆ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನ   ರೆಸಾರ್ಟ್ ನಲ್ಲಿ H.D  ಕುಮಾರಸ್ವಾಮಿ ಜೊತೆ ಜೆಡಿಎಸ್ ಶಾಸಕರು ವಾಸ್ತವ್ಯ ಹೂಡಲಿದ್ದಾರೆ.

ಹೌದು. ನ.17 ರ ಮಧ್ಯಾಹ್ನ ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ಗೆ  ಶಾಸಕರು ಆಗಮಿಸಲಿದ್ದು, ನವೆಂಬರ್ 18 ರಂದು ಶಾಸಕರ ಜೊತೆ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ನ.19 ರಂದು ಸಿಲ್ವರ್ ಗೇಟ್ ರೆಸಾರ್ಟ್ನಲ್ಲಿ ನಡೆಯುವ ಶಾಸಕ ಭೋಜೇಗೌಡ ಅವರ ಮಗಳ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಶಾಸಕರು ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ನವರ ದಬ್ಬಾಳಿಕೆ, ಆರೋಪಗಳನ್ನು ಅರಗಿಸಿಕೊಳ್ಳುವ ನೈತಿಕತೆ ಇದೆ. ಕಾಂಗ್ರೆಸ್ನವರ ಮಟ್ಟಕ್ಕೆ ಲೂಟಿ ಹೊಡೆಯುವ ಕೆಲಸಕ್ಕೆ ಕೈ ಹಾಕಿಲ್ಲ ಎಂದು ಕುಮಾರಸ್ವಾಮಿ ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ. ವಿಜಯಪುರದಲ್ಲಿ ಕೋ ಆಪರೇಟಿವ್ ಸೊಸೈಟಿಗೆ ನಕಲಿ ವಿಳಾಸ ನೀಡಿದ್ದಾರೆ. ಬೆಂಗಳೂರಿನ ಜಯನಗರ ಆಡ್ರೆಸ್ ಕೊಟ್ಟು ಲೈಸೆನ್ಸ್ ಪಡೆದಿದ್ದರು. ನಕಲಿ ಹೌಸಿಂಗ್ ಸೊಸೈಟಿ ಸೃಷ್ಟಿ ಮಾಡಿ ಲೂಟಿ ಮಾಡಿದ್ದು ನಾನಾ? ಎಂದು ಟಾಂಗ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular