HomeKarnataka100 ಶುಶ್ರೂಷಕ ಸಿಬ್ಬಂದಿ ನೇಮಕಕ್ಕೆ ತಡೆ : `KEA’ ಮಾಹಿತಿ

100 ಶುಶ್ರೂಷಕ ಸಿಬ್ಬಂದಿ ನೇಮಕಕ್ಕೆ ತಡೆ : `KEA’ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 100 ಶುಶ್ರೂಷಕ ನೇಮಕಾತಿ ತಡೆ ಸಂಬಂಧ ಸ್ಪಷ್ಟನೆ ನೀಡಿದೆ.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಬರೆದಿರುವ  ಪತ್ರದ ಹಿನ್ನೆಲೆಯಲ್ಲಿ 100 ಶುಶ್ರೂಷಕ ಸಿಬ್ಬಂದಿಯ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

100 ಶುಶ್ರೂಷಕ ನೇಮಕಾತಿಗೆ ಆನ್ ಲೈನ್ ಅರ್ಜಿ ಸಲ್ಲಿಕೆ ಮತ್ತು ಹಣ ಪಾವತಿಯನ್ನು ತಕ್ಷಣದಿಂದ ನಿಲ್ಲಿಸಲಾಗಿದೆ ಎಂದು ಕೆಇಎ ಪ್ರಕಟಣೆ ಹೊರಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular