ಜುಲೈ 28ರಂದು ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಸ್ಟೀಮರ್ ಪೈಪ್ ಸ್ಫೋಟ ನಡೆದಿತ್ತು. ಗಾಯಗೊಂಡಿದ್ದ ನೌಕರ ಅಪ್ಪಾಜಿ ಎಂಬಾತ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಘಟನೆ ಹಿನ್ನೆಲೆ ಮೃತ ನೌಕರನ ಕುಟುಂಬದವರು ಹಾಗೂ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.