RSS ಪಥ ಸಂಚಲನದ ವೇಳೆ ಕಲ್ಲು ತೂರಾಟ; ವಿಡಿಯೋ ವೈರಲ್

ಮಹಾರಾಷ್ಟ್ರದ ನಾಗ್ಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮೆರವಣಿಗೆ ವೇಳೆ ಕಲ್ಲು ತೂರಾಟದ ಘಟನೆ ವರದಿಯಾಗಿದೆ. ಅಕ್ಟೋಬರ್ 11ರ ಶುಕ್ರವಾರ ಸಂಜೆ ನಗರದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರು ಮೆರವಣಿಗೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಆರ್‌ಎಸ್‌ಎಸ್ ಕಾರ್ಯಕರ್ತರ ಮೆರವಣಿಗೆ‌ ವೇಳೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಎಂದು ಆರೋಪಿಸಲಾಗಿದೆ. ಆದರೆ, ಪೊಲೀಸರು ಪರಿಸ್ಥಿತಿ ನಿಭಾಯಿಸಿದ್ದು, ಕಂಕವಲಿ ಶಾಸಕ ಮತ್ತು ಬಿಜೆಪಿ ನಾಯಕ ನಿತೇಶ್ ರಾಣೆ ಅವರು ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಘಟನೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ನಗರದಲ್ಲಿ ನಡೆದ ಆರ್‌ಎಸ್‌ಎಸ್ ಮೆರವಣಿಗೆಯಲ್ಲಿ ಕೆಲವರು ಘೋಷಣೆಗಳನ್ನು ಕೂಗುತ್ತಿರುವುದನ್ನು ವೈರಲ್ ಕ್ಲಿಪ್ ತೋರಿಸುತ್ತದೆ.

https://twitter.com/NiteshNRane/status/1844806359474114847?t=u7Cbzu0g6_HcWpCcGnjMzQ&s=08

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read