HomeKarnatakaBREAKING NEWS: ಬೀದಿನಾಯಿಗಳ ದಾಳಿಗೆ 6 ವರ್ಷದ ಬಾಲಕ ಬಲಿ

BREAKING NEWS: ಬೀದಿನಾಯಿಗಳ ದಾಳಿಗೆ 6 ವರ್ಷದ ಬಾಲಕ ಬಲಿ

ರಾಯಚೂರು: ಬೀದಿನಾಯಿಗಳ ದಾಳಿಗೆ 6 ವರ್ಷದ ಬಾಲಕ ಬಲಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕಸಬಲಿಂಗಸಗೂರಿನಲ್ಲಿ ನಡೆದಿದೆ.

ಬಹಿರ್ದೆಸೆಗೆಂದು ಹೋಗಿದ್ದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದವು. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿಇತ್ಸೆ ಫಲಕಾರಿಯಾಗದೇ ಬಾಲಕ ಸಾವನ್ನಪ್ಪಿದ್ದಾನೆ.

ಲಿಂಗಸಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular