HomeKarnatakaBIG NEWS: ಬೀದಿನಾಯಿ ಜೊತೆ ಅಸಭ್ಯ ವರ್ತನೆ: ಯುವಕನ ವಿರುದ್ಧ FIR ದಾಖಲು

BIG NEWS: ಬೀದಿನಾಯಿ ಜೊತೆ ಅಸಭ್ಯ ವರ್ತನೆ: ಯುವಕನ ವಿರುದ್ಧ FIR ದಾಖಲು

ಚಿಕ್ಕಮಗಳೂರು: ಬೀದಿನಾಯಿ ಜೊತೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಿಕ್ಕಮಗಳೂರಿನ ಕೊಪ್ಪದಲ್ಲಿ ನಡೆದಿದೆ.

ಕೊಪ್ಪದ ಜಯಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಬೀದಿನಾಯಿ ಜೊತೆ ಯುವಕ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪ್ರಕರಣದ ಬಗ್ಗೆ ಜಯಪುರ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ನೀಡಿರುವ ಮಾಹಿತಿ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular