HomeKarnatakaBIG NEWS : 'ಭ್ರೂಣಹತ್ಯೆ' ಪ್ರಕರಣಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

BIG NEWS : ‘ಭ್ರೂಣಹತ್ಯೆ’ ಪ್ರಕರಣಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಮೈಸೂರು : ಭ್ರೂಣಹತ್ಯೆ ಪ್ರಕರಣಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

ಯಾರೇ ತಪ್ಪು ಮಾಡಿದರೂ ಅದು ಅಪ್ಪೇ. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು.ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು,ಭಾರತದ ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular