HomeIndiaವಿವಿ ಆವರಣದಲ್ಲೇ ವಿದ್ಯಾರ್ಥಿಗಳ ಡಿಶುಂ ಡಿಶುಂ; ವಿಡಿಯೋ ವೈರಲ್

ವಿವಿ ಆವರಣದಲ್ಲೇ ವಿದ್ಯಾರ್ಥಿಗಳ ಡಿಶುಂ ಡಿಶುಂ; ವಿಡಿಯೋ ವೈರಲ್

 ಖಾಸಗಿ ವಿಶ್ವವಿದ್ಯಾನಿಲಯದ ಕ್ಯಾಂಪಸ್ ನಲ್ಲೇ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ವಿದ್ಯಾರ್ಥಿಗಳ ಕಿತ್ತಾಟದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ವಿಶ್ವವಿದ್ಯಾನಿಲಯದ ಕಾರಿಡಾರ್‌ಗಳಲ್ಲಿ ವಿದ್ಯಾರ್ಥಿಗಳು ಒಬ್ಬರನ್ನೊಬ್ಬರು ಗುದ್ದುವುದು ಮತ್ತು ಎಳೆಯುವುದನ್ನು ವಿಡಿಯೋದಲ್ಲಿ ಕಾಣಬಹುದು.‌

ವರದಿಗಳ ಪ್ರಕಾರ ವಿಶ್ವವಿದ್ಯಾನಿಲಯದ ಮೊದಲ ವರ್ಷ ಮತ್ತು ಎರಡನೇ ವರ್ಷದ ವಿದ್ಯಾರ್ಥಿಗಳ ಗುಂಪು ಹೊಡೆದಾಡಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೈರಲ್ ವೀಡಿಯೊವನ್ನು ಗಮನದಲ್ಲಿಟ್ಟುಕೊಂಡು ದಂಕೌರ್ ಪೊಲೀಸ್ ಠಾಣೆ ಮತ್ತು ವಿಶ್ವವಿದ್ಯಾಲಯದ ಆಡಳಿತವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವರದಿಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular