HomeKarnatakaBREAKING: ಕಾಲೇಜ್ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

BREAKING: ಕಾಲೇಜ್ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಸವನಗುಡಿಯಲ್ಲಿರುವ ಬಿಎಂಎಸ್ ಕಾಲೇಜಿನಲ್ಲಿ ಓದುತ್ತಿದ್ದ ಅಕ್ಷಯ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ನಾಲ್ಕನೇ ವರ್ಷದ ಏರೋ ಸ್ಪೇಸ್ ವಿದ್ಯಾರ್ಥಿಯಾಗಿರುವ ಅಕ್ಷಯ ರೆಡ್ಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಹನುಮಂತನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular