HomeKarnatakaBIG NEWS: ವಾಲಿಬಾಲ್ ಆಡುತ್ತಿದ್ದಾಗ ದುರಂತ: ಕುಸಿದು ಬಿದ್ದು ವಿದ್ಯಾರ್ಥಿ ಸಾವು

BIG NEWS: ವಾಲಿಬಾಲ್ ಆಡುತ್ತಿದ್ದಾಗ ದುರಂತ: ಕುಸಿದು ಬಿದ್ದು ವಿದ್ಯಾರ್ಥಿ ಸಾವು

ತುಮಕೂರು: ವಾಲಿಬಾಲ್ ಆಡುತ್ತಿದ್ದಾಗ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಸಿರಿವಾರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.

14 ವರ್ಷದ ಧನು ಮೃತ ಬಾಲಕ. ಸಿರಿವಾರ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಧನು ಶಾಲೆಯ ಆವಣದಲ್ಲಿ ವಾಲಿಬಾಲ್ ಆಡುತ್ತಿದ್ದ. ಈ ವೇಳೆ ಏಕಾಏಕಿ ಕುಸಿದುಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular